ಪುತ್ತೂರು: ಅಪ್ರಾಪ್ತೆ ನಾಪತ್ತೆ

(ನ್ಯೂಸ್ ಕಡಬ) newskadaba.com ಕೆದಿಲ, ನ. 17. ಅಪ್ರಾಪ್ತ ಬಾಲಕಿಯೊರ್ವಳು ನಾಪತ್ತೆಯಾಗಿರುವ  ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Xl

 

 

.14 ರಂದು ಕೆಲಸಕ್ಕೆಂದು ಮನೆಯಿಂದ ಹೋದವಳು ಗೆಳತಿಯ ಅಕ್ಕನ ಮಗು ಅನಾರೋಗ್ಯದಿಂದಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದರಿಂದ ನಾನು ಅವರ ಜೊತೆ ಆಸ್ಪತ್ರೆಯಲ್ಲೇ ಇದ್ದು, ನಾಳೆ ಬರುತ್ತೇನೆ ಎಂದು ತಂದೆಗೆ ಕರೆ ಮಾಡಿ ಹೇಳಿ ನಾಪತ್ತೆಯಾಗಿದ್ದರುಮನೆಗೆ ಬಾರದೇ ಇದ್ದುದ್ದರಿಂದ ಬಾಲಕಿಯ ತಂದೆಯು ಮಹಿಳಾ ಪೊಲೀಸರಿಗೆ ದೂರು ನೀಡಿದ್ದು,ನನ್ನ ಪುತ್ರಿ ಅಪ್ರಾಪ್ತೆಯಾಗಿದ್ದರಿಂದ ಆಕೆಯನ್ನು ಯಾರಾದರೂ ಬಲವಂತವಾಗಿ ಕರೆದುಕೊಂಡು ಹೋಗಿರುವ ಸಾಧ್ಯತೆ ಇದೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಇಂದು ಎಲ್ಲಾ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ

error: Content is protected !!
Scroll to Top