ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 17. ನಾಳೆ 18-11-2020 ರಂದು 67ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ‘ಕೊರೋನಾ ಸೋಂಕು-ಆತ್ಮನಿರ್ಭರ  ಭಾರತ -ಸಹಕಾರ ಸಂಸ್ಥೆಗಳು’ ಎಂಬ ಧ್ಯೇಯಯೊಂದಿಗೆ  ‘ವ್ಯವಹಾರ ಉದ್ಯೋಗ ಕಳೆದುಕೊಂಡವರು, ಭಾಧಿತರು ಪುನರುದ್ಯೋಗಸ್ಥರಾಗಲು ಕೌಶಲ್ಯಾಭಿವೃದ್ಧಿ’ ದಿನಾಚರಣೆ ಕುಲಶೇಖರ  ಡೇರಿ ಆವರಣದಲ್ಲಿ ನಡೆಯಲಿದೆ.

ಈ ಪ್ರಯುಕ್ತ ವಾರ್ತಾ ಇಲಾಖೆಯ ವಾಹನವು ಬೆಳಿಗ್ಗೆ 10 ಗಂಟೆಗೆ ಹೋಟೆಲ್ ವುಡ್‍ಲ್ಯಾಂಡ್ಸ್‍ನಿಂದ ಹೊರಡಲಿದೆ. ಪತ್ರಕರ್ತರು ಸಕಾಲದಲ್ಲಿ ಆಗಮಿಸುವಂತೆ ಕೋರಲಾಗಿದೆ.

Also Read  ವೇಶ್ಯಾವಾಟಿಕೆ ಜಾಲದಲ್ಲಿ ಬಂಧಿತ ವ್ಯಕ್ತಿ ನಾನಲ್ಲ !! ➤  ನ್ಯೂರಾನ್ ಚಿತ್ರದ ನಟ 'ಯುವ' ಸ್ಪಷ್ಟನೆ

error: Content is protected !!
Scroll to Top