ದ.ಕ ಜಿಲ್ಲೆಯಾದ್ಯಂತ ಮತದಾರರ ನೋಂದಣಿ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, . 17. ನವೆಂಬರ್ 22, 29 ಹಾಗೂ ಡಿಸೆಂಬರ್ 6, ಮತ್ತು 13ರಂದು ಜಿಲ್ಲೆಯಾದ್ಯಂತ ಮಿಂಚಿನ ಮತದಾರರ ನೋಂದಾಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಮತದಾರರ ಪಟ್ಟಿಗೆ ಹೆಸರು ಸೇರಿಸಲು ಡಿಸೆಂಬರ್ 17 ಕೊನೆಯ ದಿನವಾಗಿದೆ.

 

     

ವಿಕಲಚೇತನರು, ಮಹಿಳೆಯರು, ದುರ್ಬಲರು ಮತ್ತು ಯುವ ಮತದಾರರ ಅನುಕೂಲಕ್ಕಾಗಿ ಮತದಾರರ ಮಿಂಚಿನ ನೋಂದಾಣಿ ಅಭಿಯಾನವು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಘಂಟೆಯವರೆಗೆ ನೋಂದಾಣಿ ಪ್ರಕ್ರಿಯೆಯು ನಡೆಯಲಿದ್ದು , ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಣಿ ಆಗದೇ ಇರುವವರು ಪ್ರಕ್ರಿಯೆಯ ಸದುಪಯೋಗವನ್ನು ಪಡೆಯುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  breaking news ಕನ್ನಡ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನ

error: Content is protected !!
Scroll to Top