ವಾರ್ಡ್ ಸಮಿತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, . 17. ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ಗಳಲ್ಲಿ ಸರ್ಕಾರದ ನಿರ್ದೇಶನದ ಮೇರೆಗೆ ಸಾಂವಿಧಾನಿಕವಾಗಿ ವಾರ್ಡ್ ಸಮಿತಿಗಳನ್ನು ರಚಿಸಲು ಪಾಲಿಕೆಯ ವ್ಯಾಪ್ತಿಯೊಳಗಿನ ಸಾರ್ವಜನಿಕರಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 4 ವರೆಗೆ ವಿಸ್ತರಿಸಲಾಗಿದೆ. ಎಂದು ಮಹಾನಗರಪಾಲಿಕೆ ಆಯುಕ್ತರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top