ಬಿಳಿನೆಲೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ) newskadaba.com ಬಿಳಿನೆಲೆ, ನ. 18: ಬಿಳಿನೆಲೆಯಲ್ಲಿ ಕರೆಂಟ್ ಕಂಬಕ್ಕೆ ಯಾತ್ರಾರ್ಥಿಗಳ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಕಾರಿನ ಮೇಲೆ ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ.

 

ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಕರ ಕಾರು ನಿದ್ರೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಕಾರಿನ ಮೇಲೆ ಬಿದ್ದಿದೆ. ಸದ್ಯ ಕಾರಿನಲ್ಲಿ ಐವರಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Also Read  ಕಡಬ: ಅಂಗಡಿಗಳಿಗೆ ನುಗ್ಗಿ ಕಳ್ಳರ ಕೈಚಳಕ ➤ ಇಲೆಕ್ಟ್ರಾನಿಕ್ ವಸ್ತುಗಳು, ನಗದಿನೊಂದಿಗೆ ಪರಾರಿ..?

 

error: Content is protected !!
Scroll to Top