ರಾಜ್ಯಮಟ್ಟದ ಅಂತರ್ಜಾಲ ಚಿತ್ರಕಲಾ ಸ್ಪರ್ಧೆ ➤ ಸುಳ್ಯದ ವಿದ್ಯಾರ್ಥಿನಿ ಮನುಜ್ಞ ಯು.ಬಿ ರಾಜ್ಯಕ್ಕೆ ಪ್ರಥಮ

(ನ್ಯೂಸ್ ಕಡಬ) newskadaba.com ಸುಳ್ಯ ನ. 18: ಕರುನಾಡು ಸಾಹಿತ್ಯ ಪರಿಷತ್ತು ತಾಲೂಕು ಘಟಕ ಚಿಂತಾಮಣಿ ಇವರು ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳಿಗಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಅಂತರ್ಜಾಲ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು.

 

 

ಈ ಸ್ಪರ್ಧೆಯಲ್ಲಿ 1ರಿಂದ 5ನೇ ತರಗತಿ ವಿಭಾಗದಲ್ಲಿ ಸುಳ್ಯದ ರೋಟರಿ ವಿದ್ಯಾ ಸಂಸ್ಥೆಯ 5ನೇ ತರಗತಿಯ ವಿದ್ಯಾರ್ಥಿನಿ ಮನುಜ್ಞ ಯು.ಬಿ.ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟದ ಕರುನಾಡು ಕಲಾಕುಂಚ ಇ-ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹಾಗೂ 6 ರಿಂದ 10ನೇ ತರಗತಿ ವಿಭಾಗದಲ್ಲಿ ರೋಟರಿ ವಿದ್ಯಾಸಂಸ್ಥೆಯ 8ನೇ ತರಗತಿಯ ವಿದ್ಯಾರ್ಥಿನಿ ಮನಸ್ವಿ ಯು. ಬಿ. ಇವರ ಚಿತ್ರ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿದೆ.

Also Read  ನಾಳೆ (ಜು. 18) ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

 

error: Content is protected !!
Scroll to Top