ಕೌಡಿಚಾರು: ರಸ್ತೆಯಲ್ಲಿ ಅಡ್ಡ ಬಂದ ದನಕ್ಕೆ ಬೈಕ್ ಢಿಕ್ಕಿ

(ನ್ಯೂಸ್ ಕಡಬ) newskadaba.com ಕೌಡಿಚಾರು, . 19. ಕಳೆದ ದಿನ ಪುತ್ತೂರು ಕಡೆಯಿಂದ ಸುಳ್ಯದ ಕಡೆಗೆ ಬರುತ್ತಿದ್ದ ಬೈಕೊಂದು ರಸ್ತೆಯಲ್ಲಿ ಅಡ್ಡ ಬಂದ ದನಕ್ಕೆ ಢಿಕ್ಕಿ ಹೊಡೆದು ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

 

 

ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಮರ್ಕಂಜ ಬಳಿಯ ಆರಂತೋಡು ಗ್ರಾಮದ ಪಿಂಡಿಮನೆ ಸಂತೋಷ್ ಮತ್ತು ಪ್ರವೀಣ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಯುವಕರಿಬ್ಬರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

Xl

 

Scroll to Top