ಶ್ರೀನಗರ: ಎನ್‌ಕೌಂಟರ್‌ ➤ ನಾಲ್ವರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ಶ್ರೀನಗರ: , . 19. ಇಂದು ಜಮ್ಮುನಿನ ನಾಗ್ರೋಟಾದ ಬಾನ್ ಟೋಲ್ ಪ್ಲಾಜಾದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿ ನಾಲ್ವರು ಭಯೋತ್ಪಾದಕರನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ.

 

 

ಜಮ್ಮು -ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಸಂಚಾರ ತಡೆದು ನಾಕಾ ಬಂದಿ ಹಾಕಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ಭಯೋತ್ಪಾದಕರ ಗುಂಪು, ನಂತರ ಅರಣ್ಯ ಪ್ರದೇಶದ ಕಡೆಗೆ ಓಡಿಹೋದರು. ಕೂಡಲೇ ಭದ್ರತಾ ಪಡೆ ಎನ್ ಕೌಂಟರ್ ಆರಂಭಿಸಿದೆ. ಇನ್ನು ಈ ಘಟನೆಯಲ್ಲಿ 4 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.

Also Read  ಡಿ.ಕೆ. ಶಿವಕುಮಾರ್ ಪುತ್ರಿಯ ಮದುವೆಗೆ ಡೇಟ್ ಫಿಕ್ಸ್

 

Xl

error: Content is protected !!
Scroll to Top