ಮಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, . 19. ಇಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಯವರ ಜನ್ಮ ದಿನಾಚರಣೆಯನ್ನು ನಗರದ ಮಲ್ಲಿಕಟ್ಟೆಯಲ್ಲಿರುವ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನಡೆಯಿತು.

 

 

ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಇಂದಿರಾ ಗಾಂಧಿ ಕೊಡುಗೆಗಳನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಜೆ.ಆರ್.ಲೋಬೊ, ಪಕ್ಷದ ಮುಖಂಡರಾದ ಸದಾಶಿವ ಉಳ್ಳಾಲ, ಶಶಿಧರ ಹೆಗ್ಡೆ, ಸುಧೀರ್, ವಿಶ್ವಾಸ್ ದಾಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Also Read  ಕನ್ನಡ ಪುಸ್ತಕ ಪ್ರಾಧಿಕಾರ ➤ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ

 

 

error: Content is protected !!
Scroll to Top