ಸುಳ್ಯ: ಅಪರಿಚತ ವಾಹನವೊಂದು ದನಕ್ಕೆ ಢಿಕ್ಕಿ ➤ ಬಜರಂಗದಳ ಕಾರ್ಯಕರ್ತರಿಂದ ದಫನ ಕಾರ್ಯ

(ನ್ಯೂಸ್ ಕಡಬ) newskadaba.com ಸುಳ್ಯ . 20: ಕೆಲವು ದಿನಗಳ ಹಿಂದೆ ಅಪರಿಚಿತ ವಾಹನವೊಂದು ದನವೊದಕ್ಕೆ ಢಿಕ್ಕಿ ಹೊಡೆದ ಪರಿಣಾಮ ದನ ಗಂಭೀರ ಗಾಯಗೊಂಡು ಸುಳ್ಯದ ಗಾಂಧಿನಗರದ ಸಮೀಪ ಬಿದ್ದಿತ್ತು.

 

 

ಅಪಘಾತಕ್ಕೊಳಗಾದ ದನವನ್ನು ಚಿಕಿತ್ಸೆಗೆ ಒಳಪಡಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಕಳೆದ ದಿನ ಮೃತಪಟ್ಟಿದೆ. ಮೃತಪಟ್ಟ ದನವನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರು ಪಿಕ್ ಅಪ್ ನಲ್ಲಿ ಸಾಗಿಸಿ ದನದ ಮೇಲೆ ಬಿಳಿ ಬಟ್ಟೆ ಹೊದಿಸಿ ಹೂ ಮಾಲೆ ಹಾಕಿ ಅಂತಿಮ ವಿಧಿ ವಿಧಾಗಳನ್ನು ನೆರವೇರಿಸಿದರು.

Also Read  ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

 

 

error: Content is protected !!
Scroll to Top