ಕಾಲೇಜು ಆರಂಭವಾದ ಬೆನ್ನಲ್ಲೇ ಒಟ್ಟು 70 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು..!

(ನ್ಯೂಸ್ ಕಡಬ) newskadaba.com ಬೆಂಗಳೂರು . 20: ರಾಜ್ಯದಲ್ಲಿ ನವೆಂಬರ್ 17 ರಿಂದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕಾಲೇಜುಗಳು ಆರಂಭವಾಗಿವೆ. ಕಾಲೇಜು ಆರಂಭವಾದ ಮೂರೇ ದಿನಗಳಲ್ಲಿ ಸುಮಾರು 70 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ

 

Xl

 

ಕಾಲೇಜಿಗೆ ಬರಲು ವಿದ್ಯಾರ್ಥಿಗಳು ಸಿಬ್ಬಂದಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದ್ದು, ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕಾಲೇಜು ಆರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೋಷಕರಲ್ಲಿ ಆತಂಕ ಮನೆ ಮಾಡಿದ್ದು, ಸಂಪರ್ಕದಲ್ಲಿದ್ದ ಉಳಿದ ವಿದ್ಯಾರ್ಥಿಗಳಿಗೂ ಆತಂಕ ಶುರುವಾಗಿದೆ.

Also Read  ದ್ವಿತೀಯ ಪಿಯು ಪರೀಕ್ಷೆ ಮಧ್ಯೆಯೇ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

 

error: Content is protected !!
Scroll to Top