ಕಡಬ ತಾಲೂಕಿನಲ್ಲಿ ಇಂದು 5 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ . 20: ಕಡಬ ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 5 ಮಂದಿಯಲ್ಲಿ ಕೋವಿಡ್ 19 ದೃಢಪಟ್ಟಿದೆ.

 

Xl

 

ಕಡಬ ತಾಲೂಕಿನ ಶಿರಾಡಿ ನಿವಾಸಿ 18 ವರ್ಷದ ಯುವಕ, 37 ವರ್ಷದ ಮಹಿಳೆ, ರಾಮಕುಂಜದ 26 ವರ್ಷದ ಯುವಕ, 21 ವರ್ಷದ ಯುವಕ, ಸಿರಿಬಾಗಿಲು ನಿವಾಸಿ 20 ವರ್ಷದ ಯುವತಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.

 

Scroll to Top