ಕಮಿಲ: ಅಪಾಯಕಾರಿ ಮರಗಳನ್ನು ತೆರವುಗೊಳಿಸಿದ ನಾಗರಿಕರು

(ನ್ಯೂಸ್ ಕಡಬ) newskadaba.com ಕಮಿಲ . 21: ಕಳೆದ ದಿನ ಗುತ್ತಿಗಾರು ಗ್ರಾಮದ ಕಮಿಲದಲ್ಲಿ ವಿದ್ಯುತ್ ಲೈನ್ ಮೇಲೆ ಅಪಾಯಕಾರಿ ಸ್ಥಿತಿಯಲ್ಲಿದ್ದ ಮರಗಳನ್ನು ಮೆಸ್ಕಾಂ ಸಿಬ್ಬಂದಿಗಳ ಸಹಯೋಗದೊಂದಿಗೆ ತೆರವು ಗೊಳಿಸಲಾಯಿತು.

 

 

ಈ ಸಂದರ್ಭದಲ್ಲಿ ಮೆಸ್ಕಾಂ ಸಿಬ್ಬಂದಿಗಳು ಹಾಗೂ ಸ್ಥಳೀಯ ಯುವಕರಾದ ನಿರಂಜನ ಕಾಂತಿಲ, ಪುನೀತ್ ಕಮಿಲ, ಭರತ್ ಕಾಂತಿಲ, ಧರ್ಮಪಾಲ ಕಮಿಲ, ಶಿವಕುಮಾರ್ ಕಮಿಲ, ಚನಿಯ ಕಮಿಲ, ಸುಂದರ ಬರೆಪ್ಪಾಡಿ, ದಿನೇಶ್ ಕಮಿಲ, ಪ್ರದೀಪ್ ಕಮಿಲ, ಶಿವಕುಮಾರ್ ಕಮಿಲ, ರಘುವೀರ್ ಮೊಗ್ರ, ಹರ್ಷಿತ್ ಕಾಂತಿಲ ಹಾಗೂ ಮತ್ತಿತರರು ತೆರವುಗೊಳಿಸುವಲ್ಲಿ ಸಹಕರಿಸಿದ್ದಾರೆ.

Also Read  ಆ. 05ರಿಂದ ರಾತ್ರಿ ನಿರ್ಬಂಧ 9ಗಂಟೆವರೆಗೆ ಸಡಿಲಿಕೆ ➤ ಜಿಲ್ಲಾಧಿಕಾರಿ ಡಾ.ರಾಜೇಂದ್ರ

 

error: Content is protected !!
Scroll to Top