ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 3 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು . 21: ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 3 ಮಂದಿಯಲ್ಲಿ ಕೋವಿಡ್ 19 ದೃಢಗೊಂಡಿದೆ.

Xl

ಕಡಬ ತಾಲೂಕಿನ ಶಿರಾಡಿ ಗ್ರಾಮದ 18 ವರ್ಷದ ಯುವಕ ಹಾಗೂ 43 ವರ್ಷದ ವ್ಯಕ್ತಿಯಲ್ಲಿ ಕೊರೋನಾ ಪತ್ತೆಯಾಗಿದೆ. ಇನ್ನು ಪುತ್ತೂರು ತಾಲೂಕಿನಲ್ಲಿ ನಗರಸಭಾ ವ್ಯಾಪ್ತಿಯ ಕೆಮ್ಮಿಂಜೆ ನಿವಾಸಿ 72 ವರ್ಷದ ಮಹಿಳೆಯಲ್ಲಿ ಕೊರೋನಾ ದೃಢಗೊಂಡಿದೆ.

 

Scroll to Top