ಪಾಲೆತ್ತಡ್ಕ ಅಂಗನವಾಡಿ ► ಗರ್ಭಿಣಿ, ಬಾಣಂತಿಯರಿಗೆ ಊಟ ಬಡಿಸುವ ಮೂಲಕ ಮಾತೃಪೂರ್ಣ ಯೋಜನೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ,ಅ.4. ಪಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆಗೆ ಮರ್ದಾಳ ಗ್ರಾ.ಪಂ.ಸದಸ್ಯ ಬಾಲವಿಕಾಸ ಸಮಿತಿ ಅಧ್ಯಕ್ಷ ಹರೀಶ್ ಕೋಡಂದೂರು ಗರ್ಭಿಣಿಯರಿಗೆ  ಹಾಗೂ ಬಾಣಂತಿಯರಿಗೆ ಊಟ ಬಡಿಸುವ ಮೂಲಕ ಚಾಲನೆ ಸೋಮವಾರ ನೀಡಿದರು.

ಈ ಸಂಧರ್ಭದಲ್ಲಿ ಗ್ರಾ.ಪಂ.ಸದಸ್ಯ ಅಬೂಬಕ್ಕರ್, ಪಾಲೆತ್ತಡ್ಕ ಸ.ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕಿ ರೇಖಾ, ಅಂಗನವಾಡಿ ಕಾರ್ಯಕರ್ತೆ ಪಾರ್ವತಿ, ಸಹಾಯಕಿ ಜಯಂತಿ ರೈ ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group