ಕಸ್ತೂರಿ ರಂಗನ್ ವರದಿ ➤ ಶಿರಾಡಿ ಗ್ರಾಮವನ್ನು ಕೈಬಿಡುವಂತೆ ಜಿಲ್ಲಾಧಿಕಾರಿಗೆ ಮನವಿ

(ನ್ಯೂಸ್ ಕಡಬ) newskadaba.com ಶಿರಾಡಿ . 21: ಶಿರಾಡಿ ಗ್ರಾಮವನ್ನು ಕಸ್ತೂರಿ ರಂಗನ್ ವರದಿ ಪರಿಸರ ಸೂಕ್ಷ್ಮ ವಲಯ ಎಂಬ ಯೋಜನೆಯಿಂದ ಕೈಬಿಡಬೇಕೆಂದು ಒತ್ತಾಯಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಆಶ್ರಯದಲ್ಲಿ ಗ್ರಾಮಸ್ಥರು ಶಿರಾಡಿ ಗ್ರಾ.ಪಂ. ಮುಂದೆ ಇಂದು ಪ್ರತಿಭಟನೆ ನಡೆಸಿದ್ದಾರೆ.

 

Xl

 

2015 ರಲ್ಲಿಯೇ ನಡೆದ ವಿಶೇಷ ಗ್ರಾಮ ಸಭೆಯ ನಿರ್ಣಯವನ್ನೇ ಪರಿಗಣಿಸಿ ಈ ಯೋಜನೆಯಿಂದ ಶಿರಾಡಿ ಗ್ರಾಮವನ್ನು ಕೈಬಿಡುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ. ಇದೀಗ ಗ್ರಾ.ಪಂ. ಆಡಳಿತಾಧಿಕಾರಿ ಮೂಲಕ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದ್ದಾರೆ.

Also Read  ಉಡುಪಿ: ಶ್ರೀಕೃಷ್ಣ ಮಠದಲ್ಲಿ ಲಕ್ಷದೀಪೋತ್ಸವ ಆಚರಣೆ

 

error: Content is protected !!
Scroll to Top