ಅಡ್ಡಗದ್ದೆ ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆ…

(ನ್ಯೂಸ್ ಕಡಬ) newskadaba.com ಕಡಬ,ಅ.4.  ಅಡ್ಡಗದ್ದೆ ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆಗೆ ಕಡಬ ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಯೋಜನೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಡಬ ಗ್ರಾ.ಪಂ. ಅಧ್ಯಕ್ಷ ಬಾಬು ಮುಗೇರ ತುಂಬೆತ್ತಡ್ಕ,  ಸದಸ್ಯರಾದ ಅಶ್ರಫ್ ಶೇಡಿಗುಂಡಿ, ಜಯಂತಿ, ಕಾರ್ಯದರ್ಶಿ ಭುವನೇಂದ್ರ ಮರ್ದಾಳ ಅಂಗನವಾಡಿ ಕಾರ್ಯಕರ್ತೆ ರುಕ್ಮಿಣಿ ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group