ಬೆಂಗಳೂರು: ಬೆಳ್ಳಂಬೆಳಗ್ಗೆ ಮಾಜಿ ಸಚಿವ ರೋಷನ್ ಬೇಗ್ ನಿವಾಸಕ್ಕೆ ಸಿಬಿಐ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು . 23: ಬೆಳ್ಳಂಬೆಳಗ್ಗೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ನಿವಾಸಕ್ಕೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

 

Xl

 

ಇವರನ್ನು ಐಎಂಎ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದ ಸಂಬಂಧ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ಕಳೆದ ದಿನ ಬಂಧಿಸಿದ್ದಾರೆ. ಬೆಂಗಳೂರಿನ ಪುಲಕೇಶಿ ನಗರದ ಕೋಲ್ಸ್ ಪಾರ್ಕ್‍ನಲ್ಲಿರುವ ರೋಷನ್ ಬೇಗ್ ಅವರ ಮನೆಗೆ ಬೆಳ್ಳಂಬೆಳಗ್ಗೆ ಸಿಬಿಐ 7 ಅಧಿಕಾರಿಗಳ ತಂಡ ದಾಳಿ ನಡೆಸಿ, ಪರಿಶೀಲನೆ  ನಡೆಸುತ್ತಿದ್ದಾರೆ.

Also Read  ಭಾರತ, ಆಸ್ಟ್ರೇಲಿಯಾ ಮೊದಲ ಪಂದ್ಯ ➤ 400 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದ ಭಾರತ

 

error: Content is protected !!
Scroll to Top