ಕಾಶಿಬೆಟ್ಟು: ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಬೈಹುಲ್ಲು ಲಾರಿ ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ಕಾಶಿಬೆಟ್ಟು . 23: ಆಕಸ್ಮಿಕವಾಗಿ ಬೈಹುಲ್ಲು ಸಾಗಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಬೆಂಕಿಗಾಹುತಿಯಾದ ಘಟನೆ ಕಾಶಿಬೆಟ್ಟು ಅರಳಿ ರಸ್ತೆಯಲ್ಲಿ ನಡೆದಿದೆ.

 

Xl

 

ಈ ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ರಸ್ತೆಗೆ ಬೈಹುಲ್ಲು ಹಾಕುವ ಸಲುವಾಗಿ ಬೈಹುಲ್ಲು ಹೊತ್ತು ತರುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿದ್ದು, ಲಾರಿಗೆ ಬೆಂಕಿ ಹತ್ತಿಕೊಂಡಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಹಾಗೂ ಸ್ಥಳೀಯರು ಧಾವಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

Scroll to Top