(ನ್ಯೂಸ್ ಕಡಬ) newskadaba.com ಶ್ರೀನಗರ ನ. 24: ಕಳೆದ ದಿನ ಬೆಳಂದೂರು ಸಮೀಪ ಅಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ನಡೆದಿದೆ.

ಘಟನೆಯಿಂದ ಚಾಲಕ ಸಣ್ಣ ಪುಟ್ಟ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.