ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 3 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ . 24: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 3 ಮಂದಿಯಲ್ಲಿ ಕೋವಿಡ್ ದೃಢಪಟ್ಟಿದೆ.

 

Xl

 

ಕಡಬ ತಾಲೂಕಿನ ಕಾಣಿಯೂರು ಗ್ರಾಮದ 20 ವರ್ಷದ ಯುವಕನಲ್ಲಿ ಕೊರೋನಾ ಪತ್ತೆಯಾಗಿದೆ. ಇನ್ನು ಪುತ್ತೂರು ತಾಲೂಕಿನ ಪುತ್ತೂರು ಕಸಬದ 42 ವರ್ಷದ ಮಹಿಳೆ ಮತ್ತು ಕುಂಬ್ರದ 81 ವರ್ಷದ ವ್ಯಕ್ತಿಯಲ್ಲಿ ಕೊರೋನಾ ದೃಢಪಟ್ಟಿದೆ.

 

Scroll to Top