ಪುತ್ತೂರು: ಪೊಲೀಸ್ ಠಾಣೆಯ ಬಳಿಯಿಟ್ಟ ದ್ವಿಚಕ್ರ ವಾಹನ ಕಳವು

(ನ್ಯೂಸ್ ಕಡಬ) newskadaba.com ಪುತ್ತೂರು . 24: ಕಳೆದ ದಿನ ರಾತ್ರಿ ಮಹಿಳಾ ಪೊಲೀಸ್ ಠಾಣೆಯ ಬಳಿ ಶಿವಕೃಪಾ ಸ್ಟೋರ್ ಎದುರು ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನವೊಂದು ಕಳವಾದ ಬಗ್ಗೆ ವರದಿಯಾಗಿದೆ.

 

 

ಪುತ್ತೂರು ಪತ್ರಕರ್ತರ ಸಂಘದ ಸದಸ್ಯ ಅನೀಶ್ ಮರೀಲ್ ಎಂಬವರು ಪೊಲೀಸ್ ಠಾಣೆಯ ಬಳಿ ತನ್ನ ಹಿರೋ ಫ್ಲಜರ್ ಸ್ಕೂಟರ್ ನಿಲ್ಲಿಸಿದ್ದರು. ವಾಹನ ನಿಲ್ಲಿಸಿದ ಸ್ಥಳಕ್ಕೆ ಬಂದು ನೋಡಿದಾಗ ವಾಹನ ಕಳವಾಗಿರುವುದು ಬೆಳಕಿಗೆ ಬಂದಿದೆ. ಘಟನೆಯ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.

Also Read  ಕಂಬಳದ 'ಹೀರೋ' ಶ್ರೀನಿವಾಸ ಗೌಡರನ್ನು ಸನ್ಮಾನಿಸಿದ ಯಡಿಯೂರಪ್ಪ

 

Xl

 

error: Content is protected !!
Scroll to Top