ಮೂಡಬಿದಿರೆ: ಮದುವೆ ಸಮಾರಂಭಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಜಲಸಮಾಧಿ

(ನ್ಯೂಸ್ ಕಡಬ) newskadaba.com ಮೂಡಬಿದಿರೆ . 25: ಕಡಂದಲೆ ತುಲೆಮುಗೇರ್ ನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ನೀರೂಪಾಲದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೃತದೇಹ ಪತ್ತೆಯಾಗಿದೆ.

 

 

ಮೃತಪಟ್ಟವರನ್ನು ವಾಮಂಜೂರು ಮೂಡುಶೆಡ್ಡೆ ನಿಖಿಲ್ (18), ಹಾಗೂ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹರ್ಷಿತಾ ( 20), ಡಿಪ್ಲೊಮಾ ವಿದ್ಯಾರ್ಥಿ ವೇಣೂರಿನ ಸುಭಾಸ್ ಅಚಾರ್ಯ (19), ಬಜ್ಪೆ ಪೆರಾರದ ರವಿ (30)ಎಂದು ಗುರುತಿಸಲಾಗಿದೆ.‌ ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ಮದುವೆ ಸಮಾರಂಭಕ್ಕೆ ಬಂದಿದ್ದ ಮೂವರು ಯುವಕರು ಹಾಗೂ ಯುವತಿ ಶಾಂಭವಿ ನದಿಯ ತುಲೆಮುಗೇರ್ ಎಂಬಲ್ಲಿ ನದಿಯಲ್ಲಿ ಈಜಲು ಹೋದಾಗ ಈ ಘಟನೆ ನಡೆದಿದೆ.

Also Read  ಆ. 23ರಂದು ಮಂಜನಾಡಿ ಗ್ರಾಮ ಪಂಚಾಯತ್ - ಜಮಾಬಂದಿ

 

 

Xl

 

error: Content is protected !!
Scroll to Top