ಬಂಟ್ವಾಳ: ಪಣೋಲಿಬೈಲ್ ಕಲ್ಲುರ್ಟಿ ದೈವಸ್ಥಾನದಲ್ಲಿ ನಾಗ ತಂಬಿಲ ಸೇವೆ

(ನ್ಯೂಸ್ ಕಡಬ) newskadaba.com ಬಂಟ್ವಾಳ . 25: ದೈವಸ್ಥಾನದ ಆಡಳಿತಾಧಿಕಾರಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಉಪಸ್ಥಿತಿಯಲ್ಲಿ ಬಂಟ್ವಾಳ ತಾಲೂಕಿನ ಐತಿಹಾಸಿಕ ಹಿನ್ನಲೆಯುಳ್ಳ ಸಜಿಪ ಮೂಡ ಗ್ರಾಮದ ತುಳುನಾಡಿನ ಕಾರಣಿಕ ಕ್ಷೇತ್ರ ಪಣೋಲಿಬೈಲ್ ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ನಾಗ ತಂಬಿಲ ಸೇವೆ ನಡೆಯಿತು.

 

 

ಕಾರ್ಯಕ್ರಮದಲ್ಲಿ ಉಪತಹಸೀಲ್ದಾರ್ ರವಿಶಂಕರ್, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಹಾಗೂ ಬಂಟ್ವಾಳ ಕಂದಾಯ ಸಿಬ್ಬಂದಿ ವರ್ಗ ಸಹಿತ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Also Read  “ವಿಶ್ವ ಕ್ಯಾನ್ಸರ್ ದಿನ” - ಫೆಬ್ರವರಿ 4” ✍? ಡಾ| ಮುರಲೀ ಮೋಹನ್ ಚೂಂತಾರು

 

Xl

error: Content is protected !!
Scroll to Top