ಕಾಸರಗೋಡು: ಕಾರ್ಮಿಕ ಸಂಘಟನೆಗಳ ರಾಷ್ಟ್ರೀಯ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.com ಕಾಸರಗೋಡು . 26: ಕೇಂದ್ರ ಸರಕಾರದ ಕೃಷಿ- ಕಾರ್ಮಿಕ ವಿರೋಧಿ ಧೋರಣೆಗಳನ್ನು ಪ್ರತಿಭಟಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ರಾಷ್ಟ್ರೀಯ ಮುಷ್ಕರಕ್ಕೆ ಕಾರಸಗೋಡು ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ದೊರಕಿದೆ.

 

Xl

 

ಬಸ್ ಸಂಚಾರ ಸಂಪೂರ್ಣ ಸ್ಥಗಿತ ಗೊಂಡಿದ್ದು, ನಗರಗಳಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಿವೆ. ಆದರೇ ಖಾಸಗಿ ವಾಹನಗಳು ಎಂದಿನಂತೆ ಸಂಚರಿಸುತ್ತಿವೆ. ಜಿಲ್ಲೆಯ ಸರಕಾರಿ ಕಚೇರಿಗಳಲ್ಲೂ ಹಾಜರಾತಿ ಕಡಿಮೆ ಇದ್ದು, ಸ್ಥಳೀಯಾಡಳಿತ ಚುನಾವಣಾ ಸಂಬಂಧಿ ಕಚೇರಿಗಳಲ್ಲಿ ಹಾಜರಾತಿ ಎಂದಿನಂತೆ ಇದೆ.

Also Read  ಸ್ನೇಹಿತನ ಪತ್ನಿಯೊಂದಿಗೆ ಅಕ್ರಮ ಸಂಬಂಧ ➤ ಕುಡಿದ ಅಮಲಿನಲ್ಲಿ ಪೇಪರ್‌ ಕಟರ್‌ನಿಂದ ಗಂಟಲು ಸೀಳಿ ಕೊಲೆ ಮಾಡಿದ ಭೂಪ !

 

 

error: Content is protected !!
Scroll to Top