ಪಂಜ: ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪದ್ಮನಾಭ ರೈ ಆಯ್ಕೆ

(ನ್ಯೂಸ್ ಕಡಬ) newskadaba.com ಪಂಜ . 26: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪದ್ಮನಾಭ ರೈ ಅಗೋಳಿಬೈಲುಗುತ್ತು ರವರು ಇಂದು ಆಯ್ಕೆಯಾಗಿದ್ದಾರೆ.

 

 

ಇಲಾಖೆಯ ಆದೇಶದಂತೆ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಆಯ್ಕೆ ಮಡಿದ್ದಾರೆ. ದೇವಳದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರ್ ಉಪಸ್ಥಿತರಿದ್ದರು.

 

Xl

Scroll to Top