ಉಪ್ಪಿನಂಗಡಿ: ಸ.ಪ.ಪೂ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು . 26: ಸಂವಿಧಾನ ದಿನಾಚರಣೆಯನ್ನು ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿಯಲ್ಲಿ ಇಂದು ಆಚರಿಸಲಾಯಿತು.

 

 

 

ಮಾನ್ಯ ಪಾಂಶುಪಾಲರಾದ ಶ್ರೀ ಸುಧೀರ್ ಕುಮಾರ್ ಎಂ. ಇವರು ಅಧ್ಯಕ್ಷತೆಯನ್ನು ವಹಿಸಿ ಸಂವಿಧಾನದ ಪ್ರಸ್ತಾವನೆಯ ಪ್ರಮಾಣವಚನವನ್ನು ಬೋಧಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ರಮೇಶ ಹೆಚ್.ಜೆ. ಕಾರ್ಯಕ್ರಮ ನಿರೂಪಿಸಿ ಸಂವಿಧಾನಕ್ಕೆ ಸಂಬಂಧಿಸಿದಂತೆ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಬೋಧಕ ಬೊಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

Scroll to Top