ಮಂಗಳೂರು: ರೌಡಿಶೀಟರ್ ಹತ್ಯೆ ಪ್ರಕರಣ ➤ ಎಂಡು ಮಂದಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು . 28: ಮಂಗಳೂರಿನಲ್ಲಿ ನಡೆದ ರೌಡಿಶೀಟರ್ ಇಂದ್ರಜಿತ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ್ದು, ಬರ್ಕೆ ಪೊಲೀಸರು ವಿಚಾರಣೆ ನಡೆಸಿ 8 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

 

ಸ್ನೇಹಿತನೊಬ್ಬನ ಮೆಹಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಅಲ್ಲಿಂದ ಮರಳಿ ಬರುವ ಸಂದರ್ಭದಲ್ಲಿ ಕಾದು ಕುಳಿತಿದ್ದ ಹಂತಕರು ಈ ಕೃತ್ಯ ಎಸಗಿದ್ದರು.ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬರ್ಕೆ ಪೊಲಿಸರುಈಗಾಗಲೇ 17ಕ್ಕೂ ಅಧಿಕ ಮಂದಿಯನ್ನು ವಿಚಾರಣೆ ನಡೆಸಿ, ಈ ಪೈಕಿ ಸದ್ಯ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Also Read 

 

error: Content is protected !!
Scroll to Top