ಕಾಸರಗೋಡು: ಗುಂಡಿನ ದಾಳಿ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು . 28: ಬಂದ್ಯೋಡು ಅಡ್ಕದಲ್ಲಿ ಕಳೆದ ಮೂರು ವಾರಗಳ ಹಿಂದೆ ನಡೆದ ಗುಂಡಿನ ದಾಳಿ ಹಾಗೂ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕುಂಬಲೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಅಡ್ಕ ಬೈದಲದ ಭಾತಿಷಾ(33) ಹಾಗೂ ಉಪ್ಪಳದ ಸಫಾದತ್(23) ಎಂದು ಗುರುತಿಸಲಾಗಿದೆ.

 

 

ಕಳೆದ ಆಕ್ಟೋಬರ್ 31 ರಂದು ಬೆಳಿಗ್ಗೆ ಈ ಘಟನೆ ನಡೆದಿದ್ದು, ಎರಡು ತಂಡಗಳ ನಡುವೆ ಗುಂಡಿನ ದಾಳಿ ನಡೆಸಿ ವಾಹನಗಳನ್ನು ಹಾನಿಗೊಳಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರ ಸಂಖ್ಯೆ ಇದೀಗ ನಾಲ್ಕಕ್ಕೇರಿದೆ.

Also Read  ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ➤ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು..!

 

error: Content is protected !!
Scroll to Top