ಅರಂತೋಡು: ಕಾರು ಪಲ್ಟಿ ➤ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಅರಂತೋಡು . 29: ಕಳೆದ ದಿನ ಮಾಣಿ ಮೈಸೂರು ರಸ್ತೆಯ ಅರಂತೋಡು ಸಮೀಪ ಓಮ್ನಿ ಕಾರು ಪಲ್ಟಿ ಹೊಡೆದ ಪರಿಣಾಮ ಕಾರು ಜಖಂಗೊಂಡಿದ್ದು, ಪ್ರಯಾಣಿಕರು ಪಾರಾದ ಘಟನೆ ನಡೆದಿದೆ.

 

 

ಓಮ್ನಿ ಕಾರು ಸುಳ್ಯದಿಂದ ಮೈಸೂರು ಕಡೆಗೆ ತೆರಳುತ್ತಿದ್ದು, ಪ್ರ ಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅದೃಷ್ಟವಶತ್ ನಿಂದ ಪಾರಾಗಿದ್ದಾರೆ.

 

 

Scroll to Top