ಸುಬ್ರಹ್ಮಣ್ಯ: ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ . 29: 2019 20ನೇ ಸಾಲಿನಲ್ಲಿ ಬ್ಯಾಂಕಿನ ವ್ಯವಹಾರದಲ್ಲಿ ಸಾಧಿಸಿರುವ ಪಗ್ರತಿಯನ್ನು ಗುರುತಿಸಿ ಸುಬ್ರಹ್ಮಣ್ಯ ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕಿಗೆ ದ,ಕ ಜಿಲ್ಲಾ ಸಹಕಾರಿ ಬ್ಯಾಂಕ್ ಪ್ರಶಸ್ತಿ ನೀಡಿ ಗೌರವಿಸಿದೆ.

 

 

ಮಂಗಳೂರಿನಲ್ಲಿ ನ.27 ರಂದು ನಡೆದ ದ.ಕ ಜಿಲ್ಲಾ ಸಹಕಾರಿ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಜಯಪ್ರಕಾಶ್ ಕೂಜುಗೋಡು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಕಟ್ಟೆಮನೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ರವರಿಂದ ಪ್ರಶಸ್ತಿ ಸ್ವೀಕರಿಸಿದರು.

Also Read  ಗಂಡಿಬಾಗಿಲು-ನೆಹರು ತೋಟ-ವಳಕಡಮ ರಸ್ತೆಗೆ ದುರಸ್ತಿಗೆ ಒಟ್ಟು 40 ಲಕ್ಷ ರೂ► ಕೊೈಲ ಫಾರ್ಮ್‍ನೊಳಗಿನ ರಸ್ತೆ ಸಮಸ್ಯೆಗೆ ಸಚಿವರ ಭೇಟಿ: ಶಾಸಕ ಅಂಗಾರ ಭರವಸೆ

 

error: Content is protected !!
Scroll to Top