ಉಡುಪಿ: ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ➤ ಕನಕಪುರ ಬಂಡೆ ಡಿಕೆಶಿ ಚಾಲನೆ

(ನ್ಯೂಸ್ ಕಡಬ) newskadaba.com ಉಡುಪಿ . 29: ಕೆಪಿಸಿಸಿ ಅಧ್ಯಕ್ಷರಾಗಿ ನಿಯೋಜನೆಗೊಂಡ ಬಳಿಕ ಇದೇ ಮೊದಲ ಬಾರಿಗೆ ಉಡುಪಿಗೆ ಆಗಮಿಸಿರುವ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿದರು.ಉಡುಪಿಯ ಬಾಸೆಲ್ ಮಿಷನ್ ಚರ್ಚ್ ಹಾಲ್ ನಲ್ಲಿ ಈ ಬೃಹತ್ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ.

 

 

ಕಳೆದ ದಿನ ಜಿಲ್ಲೆಗೆ ಆಗಮಿಸಿದ್ದ ಡಿಕೆಶಿ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಇಂದು ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ,ಅಭಯಚಂದ್ರ ಜೈನ್ , ಮಾಜಿ ಶಾಸಕರಾದ ಗೋಪಾಲ್ ಪೂಜಾರಿ, ಯು.ಆರ್. ಸಭಾಪತಿ,ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Also Read  ಷೇರಿನಲ್ಲಿ ಕೋಟ್ಯಾಂತರ ರೂ. ವಂಚನೆ: ಬ್ಯಾಂಕ್ ಮ್ಯಾನೇಜರ್ ಸೇರಿ 8 ಮಂದಿ ಬಂಧನ

 

 

error: Content is protected !!
Scroll to Top