ಹೊಸಮಠ: ಅಕ್ರಮ ಮರಳು ದಂಧೆ ➤ ವಾಹನ ಸಹಿತ ಇಬ್ಬರು ವಶಕ್ಕೆ

(ನ್ಯೂಸ್ ಕಡಬ) newskadaba.com ಹೊಸಮಠ . 29: ಕಳೆದ ದಿನ ರಾತ್ರಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಕುಟ್ರುಪಾಡಿ ಗ್ರಾಮದ ನಾಡೋಳಿಯಲ್ಲಿ ಒಂದು ಪಿಕಪ್ ವಾಹನ ಮತ್ತು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಉಳಿದಂತೆ ಇಬ್ಬರು ಎರಡು ವಾಹನಗಳನ್ನು ಚಲಾಯಿಸಿಕೊಂಡು  ಪರಾರಿಯಾಗಿರುವ ಘಟನೆ ನಡೆದಿದೆ.

 

 

ಅಕ್ರಮ ಮರಳು ಸಾಗಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈಗಾಗಲೇ ಕುಮಾರಧಾರ ಹಾಗೂ ಗುಂಡ್ಯ ಹೊಳೆಯಲ್ಲಿ ನಿರಂತರವಾಗಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರ ಅಭಿಪ್ರಾಯ ವ್ಯಕ್ತವಾಗಿದೆ.

Also Read  ಜಿಲ್ಲಾ ಆಯುಷ್ ಕಚೇರಿಯಲ್ಲಿ ವೈದ್ಯರ ದಿನಾಚರಣೆ

 

error: Content is protected !!
Scroll to Top