ಕಡಬದಲ್ಲಿ ಇಂದು ಶೂನ್ಯ ಕೊರೋನಾ

(ನ್ಯೂಸ್ ಕಡಬ) newskadaba.com ಕಡಬ . 30: ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ ಇಂದು ಶೂನ್ಯ ಕೊರೋನಾ ಆದರೇ ಪುತ್ತೂರು ತಾಲೂಕಿನಲ್ಲಿ 2 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.

 

 

 

ಪುತ್ತೂರು ತಾಲೂಕಿನ ಆರ್ಯಾಪು ನಿವಾಸಿ 26 ವರ್ಷದ ಯುವತಿ, ಕೆಯ್ಯೂರು ನಿವಾಸಿ 59 ವರ್ಷದ ವ್ಯಕ್ತಿಯಲ್ಲಿ ಕೊರೋನಾ ಪತ್ತೆಯಾಗಿದೆ.

Also Read  ಸವಣೂರು: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪಕ್ಕದ ಮನೆಯ ಟ್ಯಾಂಕ್ ನಲ್ಲಿ ಪತ್ತೆ..!

 

error: Content is protected !!
Scroll to Top