ಗ್ರಾಮ ಪಂಚಾಯತ್‌ ಚುನಾವಣೆ ದಿನಾಂಕ ಘೋಷಣೆ ➤ ಡಿ. 22 ಮತ್ತು ಡಿ.27ರಂದು ಚುನಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು . 30: ಪಂಚಾಯತ್‍ ಚುನಾವಣೆ ದಿನಾಂಕ ಕೊನೆಗೂ ಘೋಷಣೆಯಾಗಿದೆ. ಡಿಸೆಂಬರ್ .22 ಮತ್ತು ಡಿ.27 ರಂದು ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದೆ.

 

ಒಟ್ಟು 5762 ಗ್ರಾಮ ಪಂಚಾಯತ್ಗಳಿಗರ ಚುನಾವಣೆ ನಡೆಯಲಿದೆ. ಇದಕ್ಕೆ ಸಂಬಂಧಪಟ್ಟಂತೆ ಪದಾಧಿಕಾರಿಗಳು ಮಾತು ಕತೆ ನಡೆಸಿದ್ದಾರೆ.

 

error: Content is protected !!

Join the Group

Join WhatsApp Group