ಕೊರುಂದೂರು ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆ

(ನ್ಯೂಸ್ ಕಡಬ) newskadaba.com ಕಡಬ,ಅ.7. ಕೊರುಂದೂರು ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆಗೆ ಚಾಲನೆ ನೀಡಲಾಯಿತು. ಬಾಲವಿಕಾಸ ಅಧ್ಯಕ್ಷೆ ನೀಲಾವತಿ ಶಿವರಾಮ್ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಮಾತೃಪೂರ್ಣ ಯೋಜನೆ ಬಿಸಿಯೂಟ ಬಡಿಸುವ ಮೂಲಕ ಚಾಲನೆ ನೀಡಿದರು.

ಅಂಗನವಾಡಿ ಕಾರ್ಯಕರ್ತೆ ಜಯಶ್ರೀ ಸಹಾಯಕಿ ಗೀತಾ ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು.

Scroll to Top