ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇಗುಲದಲ್ಲಿ ಭಜನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬಂಟ್ವಾಳ . 30: ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿ ದೇಗುಲದಲ್ಲಿ ಅಪ್ಪದ ಸೇವೆ ಹಾಗೂ ಭಜನಾ ಕಾರ್ಯಕ್ರಮ ಇಂದು ನಡೆಯಿತು.

 

 

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಆಗಮಿಸಿ ದೇವರ ಪ್ರಸಾದ ಸ್ವೀಕರಿಸಿದರು. ಅವರೊಂದಿಗೆ ತಾ.ಪಂ ಮಾಜಿ ಸದಸ್ಯ ವೆಂಕಟೇಶ ನಾವಡ ಮತ್ತಿತರರು ಉಪಸ್ಥಿತರಿದ್ದರು.

 

error: Content is protected !!
Scroll to Top