ಸುಳ್ಯ: ಬೈಕ್ ಮತ್ತು ಜೀಪ್ ಮುಖಾಮುಖಿ ಢಿಕ್ಕಿ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 01: ಗಾಂಧೀನಗರದ ಅರಣ್ಯ ಇಲಾಖೆಯ ಸಮಿಪದಲ್ಲಿ ಬೈಕ್ ಮತ್ತು ಜೀಪ್ ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಸಂಭವಿಸಿದೆ.

 

 

ಘಟನೆಯಲ್ಲಿ ಬೈಕ್ ಸವಾರನಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಅದೃಷ್ಟವಶತ್  ಪ್ರಾಣಾಪಾಯದಿಂದ ಪರಾಗಿದ್ದಾರೆ.

 

error: Content is protected !!
Scroll to Top