ಎಲಿಮಲೆ: ಗೋ ಹತ್ಯೆ ನಿಷೇದ ಜಾರಿಗೆ ಒತ್ತಾಯಿಸಿ ಸಿಎಂವರಿಗೆ ಪಂಚಾಯತ್ ಮೂಲಕ ಮನವಿ

(ನ್ಯೂಸ್ ಕಡಬ) newskadaba.com ಎಲಿಮಲೆ, ಡಿ. 01: ವಿಶ್ವ ಹಿಂದೂ ಪರಿಷತ್ ಭಜರಂಗದಳ ಅಯೋಧ್ಯೆ ಶಾಖೆ ಎಲಿಮಲೆ ಇದರ ವತಿಯಿಂದ ಗೋ ಹತ್ಯೆ ನಿಷೇಧ ಜಾರಿಗೆ ಒತ್ತಾಯಿಸಿ ಮುಖ್ಯಮಂತ್ರಿಯವರಿಗೆ ಪಂಚಾಯತ್ ಮೂಲಕ ಮನವಿ ಸಲ್ಲಿಸಲಾಯಿತು.

 

ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಪುರುಷೋತ್ತಮ್ಮ ಚಿತ್ತಡ್ಕ, ಕಿರಣ್ ಗುಡ್ಡೆಮನೆ, ಭಜರಂಗದಳ ಗೋ ರಕ್ಷಾ ಪ್ರಮುಖ್ ನಾಗರಾಜ್ ಕೇಪಳಕಜೆ, ಸತೀಶ್ ಗುಡ್ಡನಮನೆ, ಧರ್ಮಪಾಲ ಸುಳ್ಳಿ, ಓಂ ಪ್ರಸಾದ್ ಕಜೆ, ದೀಕ್ಷಿತ್ ಚಿತ್ತಡ್ಕ, ನಿತಿನ್ ಗಟ್ಟಿಗಾರು, ತನುಷ್ ಕುಕ್ಕೇಟಿ, ಕಾರ್ಯಕರ್ತರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Also Read  ಏರೋ ಇಂಡಿಯಾ 2021 ವೆಬ್‌ಸೈಟ್‌ಗೆ ಸಚಿವ ರಾಜನಾಥ್‌ಸಿಂಗ್ ಚಾಲನೆ

 

error: Content is protected !!
Scroll to Top