ಕಡಬ ಪುತ್ತೂರು ತಾಲೂಕಿನಲ್ಲಿ ಇಂದು 4 ಮಂದಿಯಲ್ಲಿ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಡಿ. 01: ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 4 ಮಂದಿಯಲ್ಲಿ ಕರೋನಾ ದೃಢಪಟ್ಟಿದೆ.

 

 

ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ 63 ವರ್ಷದ ಮಹಿಳೆಯಲ್ಲಿ ಕೊರೋನ ದೃಢಪಟ್ಟಿದೆ. ಇನ್ನು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ 33 ವರ್ಷದ ವ್ಯಕ್ತಿ, 56 ವರ್ಷದ ಮಹಿಳೆ, ನೆಟ್ಟಣಿಗೆ ಮುಡ್ನೂರಿನ 29 ವರ್ಷದ ಯುವಕನಲ್ಲಿ ಕೊರೋನಾ ಪತ್ತೆಯಾಗಿದೆ.

 

Scroll to Top