ಬಂಟ್ವಾಳ: ಪಿಕಪ್ ಮತ್ತು ಬೈಕ್ ನಡುವೆ ಭೀಕರ ಅಪಘಾತ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 02: ಕಳೆದ ದಿನ ರಾತ್ರಿ ವಿಟ್ಲ ಸಮೀಪದ ಉಕ್ಕುಡ ಎಂಬಲ್ಲಿ ಪಿಕಪ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ.

 

 

ಗಾಯಗೊಂಡ ವ್ಯಕ್ತಿಯನ್ನು ಕಾಸರಗೋಡು ಮಗಲ್ಪಾಡಿ ನಿವಾಸಿ ಹನೀಫ್ ಎಂದು ಗುರುತಿಸಲಾಗಿದೆ. ವಿಟ್ಲ ಕಡೆಯಿಂದ ಕಾಸರಗೋಡು ರಸ್ತೆಯಲ್ಲಿ ಪೆರ್ಲ ಕಡೆ ತೆರಳುತ್ತಿದ್ದ ಬೈಕ್ ಗೆ ಎದುರಿನಿಂದ ಬಂದ ಪಿಕಪ್ ವಾಹನ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಗಾಯಗೊಂಡಿದ್ದಾರೆ.

 

error: Content is protected !!

Join the Group

Join WhatsApp Group