ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿ ➤ ಚಾಲಕ ಮೃತ್ಯು – News Kadaba

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿ ➤ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 02: ಬಂಟ್ವಾಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ನರಹರಿ ಪರ್ವತ ಬಳಿಯ ಕೃಷ್ಣ ಕೋಡಿ ಎಂಬಲ್ಲಿ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ನಡೆದಿದೆ.

 

ಮೃತಪಟ್ಟ ವ್ಯಕ್ತಿಯನ್ನು ಅಕ್ರಮ್ ಬಾಷಾ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಚಲಿಸಿತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅಕ್ರಮ್ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Scroll to Top