(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 02: ಕಳೆದ ದಿನ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕಡಬದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಜೋಸ್ ಅವರ ಪತ್ನಿ ಕ್ಲಾರಮ್ಮ(60) ಎಂದು ಗುರುತಿಸಲಾಗಿದೆ.
ಬೈಕ್ ಸ್ಕಿಡ್ ಆಗಿ ಮಹಿಳೆಗೆ ಬಲವಾಗಿ ಏಟು ಬಿದ್ದ ಕಾರಣ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಪತಿ,ಪುತ್ರ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
Also Read ಮತದಾರರಿಗೆ ಬಂಪರ್ ಆಫರ್ ಕೊಟ್ಟ ಜೆಡಿಎಸ್.!! ➤ಪಕ್ಷ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಐದು ಸಿಲಿಂಡರ್ ಉಚಿತ..!