ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಂಟ್ವಾಳ: ಬೈಕ್ ಸ್ಕಿಡ್ ➤ ಕಡಬದ ಮಹಿಳೆ ಮೃತ್ಯು – News Kadaba

ಬಂಟ್ವಾಳ: ಬೈಕ್ ಸ್ಕಿಡ್ ➤ ಕಡಬದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 02: ಕಳೆದ ದಿನ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕಡಬದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಜೋಸ್ ಅವರ ಪತ್ನಿ ಕ್ಲಾರಮ್ಮ(60) ಎಂದು ಗುರುತಿಸಲಾಗಿದೆ.

 

ಬೈಕ್ ಸ್ಕಿಡ್ ಆಗಿ ಮಹಿಳೆಗೆ ಬಲವಾಗಿ ಏಟು ಬಿದ್ದ ಕಾರಣ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಪತಿ,ಪುತ್ರ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

 

Scroll to Top