ಐತ್ತೂರು :ಅರಣ್ಯ ಪ್ರದೇಶದಲ್ಲಿ ಹುಲ್ಲು ಹೆರೆಯುತ್ತಿದ್ದವರ ವಾಹನ ಕೊಂಡೊಯ್ದ ಅರಣ್ಯಾಧಿಕಾರಿಗಳು.!

(ನ್ಯೂಸ್ ಕಡಬ) newskadaba.com ಐತ್ತೂರು, ಡಿ. 02: ಅರಣ್ಯ ಪ್ರದೇಶದ ಬದಿಯಲ್ಲಿ ದೀಕ್ಷಿತಾ ಎಂಬವರು ಹುಲ್ಲು ಹೆರೆಯುತ್ತಿದ್ದ ವೇಳೆ ಐತ್ತೂರು ಗ್ರಾಮದ ಮೂಜೂರುಕಟ್ಟೆ ಎಂಬಲ್ಲಿಗೆ ಆಗಮಿಸಿದ ಅರಣ್ಯಧಿಕಾರಿಗಳು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ 800 ಕಾರನ್ನು ವಶಕ್ಕೆ ಪಡೆದುಕೊಂಡು ಅರಣ್ಯಧಿಕಾರಿಗಳ ಕಛೇರಿಗೆ ತಂದಿರಿಸಿದ್ದಾರೆ.

 

 

ಈ ಬಗ್ಗೆ ನ್ಯಾಯಕ್ಕಾಗಿ ಆಗ್ರಹಿಸಿ ಸ್ಥಳೀಯರು ಅರಣ್ಯ ಅಧಿಕಾರಿಗಳ ಕಛೇರಿಯ ಎದುರು ದಿಡೀರ್ ಪ್ರತಿಭಟನೆ ಆರಂಭಿಸಿದ್ದಾರೆ .

Also Read  ಕರಾವಳಿಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ 2.900 ಕೋಟಿ ರೂ ➤ ಸಚಿವ ಜೆ.ಸಿ. ಮಾಧುಸ್ವಾಮಿ

 

error: Content is protected !!
Scroll to Top