ಕಡಬದಲ್ಲಿ ಇಂದು ಶೂನ್ಯ ಕೊರೋನಾ

(ನ್ಯೂಸ್ ಕಡಬ) newskadaba.com ಕಡಬ, ಡಿ. 02: ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ ಇಂದು ಶೂನ್ಯ ಕೊರೋನಾ.

 

 

ಆದರೇ ಪುತ್ತೂರು ತಾಲೂಕಿನಲ್ಲಿ ಇಂದು 2 ಮಂದಿಗೆ ಕೊರೋನಾ ಪತ್ತೆಯಾಗಿದೆ. ಬನ್ನೂರಿನ 43 ವರ್ಷದ ವ್ಯಕ್ತಿ, ಬೆಟ್ಟಂಪಾಡಿಯ 32 ವರ್ಷದ ವ್ಯಕ್ತಿಯಲ್ಲಿ ಕೊರೋನಾ ದೃಢಪಟ್ಟಿದೆ.

 

error: Content is protected !!
Scroll to Top