ಮಂಗಳೂರಿನಲ್ಲಿ ವಿವಾದಿತ ಗೋಡೆ ಬರಹ ಪ್ರಕರಣ ➤ ಓರ್ವ ಆರೋಪಿ ನಝೀರ್ ಮುಹಮ್ಮದ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರುಡಿ. 03: ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಸಿದ್ದಾರೆ.

ಉಗ್ರರ ಪರ ಗೋಡೆಯಲ್ಲಿ ಬರೆದ ಶಂಕಿತನ‌ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಚರಣೆ ನಡೆಸಿದ ಮಂಗಳೂರು ಕದ್ರಿ ಠಾಣೆ ಪೊಲೀಸರು ಮಹಮ್ಮದ್ ನಝೀರ್ ಎಂಬಾತನನ್ನ ಅರೆಸ್ಟ್ ಮಾಡಿದ್ದಾರೆ. ಬಂಧಿತನಾದ ಈತ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಮೂಲದವನು ಎಂದು ತಿಳಿದು ಬಂದಿದೆ. ಮೊಬೈಲ್ ಟವರ್ ಲೊಕೇಶನ್ ಆಧಾರದಲ್ಲಿ ಈತನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Also Read  ಪೇಜಾವರ ಶ್ರೀ: ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜಕ್ಕೆ ಬಿಟ್ಟುಕೊಡಿ

 

error: Content is protected !!
Scroll to Top