ಪುತ್ತೂರು: ವಿಶ್ವ ಜನಸಂಖ್ಯಾ ದಿನಾಚರಣೆ-2020

(ನ್ಯೂಸ್ ಕಡಬ) newskadaba.com ಪುತ್ತೂರುಡಿ. 03: ದ.ಕ. ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ತಾಪಂ ಪುತ್ತೂರು, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ- 2020 ಪುತ್ತೂರಿನಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

 

ಪುತ್ತೂರು ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಆರೋಗ್ಯಾಧಿಕಾರಿ ಅಶೋಕ್ ಕುಮಾರ್ ರೈ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Also Read  ಮನೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

 

 

error: Content is protected !!
Scroll to Top