ಸುಳ್ಯ: ಮಂಡೆಕೋಲು ಸಹಕಾರಿ ಸಂಘಕ್ಕೆ ಸ್ಕ್ಯಾಡ್ಸ್ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಮಂಡೆಕೋಲು, ಡಿ. 03: ಇಂದು ಮಂಗಳೂರಿನಲ್ಲಿ ನಡೆದ ಸ್ಕ್ಯಾಡ್ಸ್ ಮಹಾಸಭೆಯಲ್ಲಿ 2019-20 ನೇ ಸಾಲಿನಲ್ಲಿ ದ.ಕ ಕೃಷಿ ಅಭಿವೃದ್ಧಿ ಸಹಕಾರಿ ಸಂಘ (skads) ಇಲ್ಲಿ ಕೃಷಿ ಯಂತ್ರೋಪಕರಣ ಖರೀದಿಸಿ ಸುಳ್ಯ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದಿರುವ ಮಂಡೆಕೋಲು ಸಹಕಾರಿ ಸಂಘಕ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

 

 

ಪ್ರಶಸ್ತಿಯನ್ನು ಮಂಡೆಕೋಲು ಸಹಕಾರಿ ಸಂಘದ ಅಧ್ಯಕ್ಷ ರಾಮಕೃಷ್ಣ ರೈ ಪೇರಾಲುಗುತ್ತು ಹಾಗೂ ಮುಖ್ಯ ಕಾರ್ಯನಿರ್ವನಿರ್ವಹಣಾಧಿಕಾರಿ ಅನಂತಕೃಷ್ಣ ಚಾಕೋಟೆಯವರು ಸ್ವೀಕರಿಸಿದರು.

Also Read  ನಂಬಿಕೆಯಿಂದ ನಾವು ಕಾರ್ಯ ಸಿದ್ದಿಸಿಕೊಳ್ಳಬಹುದು ➤ ಪ್ರೋ. ಜ್ಞಾನೇಶ್

 

 

error: Content is protected !!
Scroll to Top