ಮಂಗಳೂರು ಗೋಲಿಬಾರ್ ಪ್ರಕರಣ ➤ ಸರ್ಕಾರದ ಕೈಸೇರಿದ ಮೆಜಿಸ್ಟೀರಿಯಲ್ ತನಿಖೆ ವರದಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.04:  ಕಳೆದ ಡಿ.19 ರಂದು ನಡೆದ ಮಂಗಳೂರು ಹಿಂಸಾಚಾರ ಮತ್ತು ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದ ಮೆಜಿಸ್ಟೀರಿಯಲ್ ತನಿಖೆಯ ಅಂತಿಮ ವರದಿಯನ್ನು ನ.4ರಂದು ರಾಜ್ಯ ಗೃಹ ಇಲಾಖೆಗೆ ಸಲ್ಲಿಸಲಾಗಿದೆ ಎಂದು ತನಿಖಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

50 ಪುಟಗಳ ವರದಿ ಮತ್ತು ಸುಮಾರು 2500 ದಾಖಲೆಗಳನ್ನು ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

 

 

Xl

Scroll to Top